ಆಕಸ್ಮಿಕ ಅಗ್ನಿ ಅವಘಡಕ್ಕೆ ಹೊತ್ತಿಯುರಿದ ಗ್ಯಾರೇಜ್: 6 ಮಿನಿ ಟೆಂಪೋ ಸುಟ್ಟು ಕರುಕಲು

ಬೆಂಗಳೂರು: ಸಿಲಿಕಾನ್‌ ಸಿಟಿ ಬೆಂಗಳೂರಿನ ಕೆಜಿ ಹಳ್ಳಿಯ ಪಾನಿಕಂ ಚಾಯ್ ಸರ್ಕಲ್ ಬಳಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು, ಗ್ಯಾರೇಜ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಳಗಿನ ಜಾವ ಗ್ಯಾರೇಜ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಬೆಂಕಿಯ ತೀವ್ರತೆಗೆ ಗ್ಯಾರೇಜ್ ನಲ್ಲಿದ್ದ 6 ಮಿನಿ ಟೆಂಪೋ ಸುಟ್ಟು ಕರುಕಲಾಗಿದೆ . ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ. ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಬೆಳಕಿಗೆ ಬಂದಿದೆ.

Loading

Leave a Reply

Your email address will not be published. Required fields are marked *