Aditya L1 Mission: ನಭಯಕ್ಕೆ ಹಾರಿದ ಆದಿತ್ಯ L1

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಭಾರತದ ಮಹತ್ವಕಾಂಕ್ಷೆಯ ಆದಿತ್ಯ ಎಲ್‌1 ಮಿಷನ್(Aditya L1 Mission) ಯಶಸ್ವಿಯಾಗಿ ಲಾಂಚ್ ಆಗಿದೆ. ಸೂರ್ಯ ಭೂಮಿಯಿಂದ 15 ಕೋಟಿ ಕಿ.ಮೀ.ಗಳಷ್ಟು ದೂರನಿದ್ದಾನೆ. ಸೂರ್ಯನ ವಯಸ್ಸು 4.5 ಬಿಲಿಯನ್‌ ವರ್ಷಗಳು. ಹೈಡ್ರೋಜನ್‌ & ಹೀಲಿಯಂ ಗ್ಯಾಸ್‌ನ ಕೆಂಡದುಂಡೆ ಸೂರ್ಯ. ಮೇಲ್ಮೈನಲ್ಲಿ 5,500 ಡಿಗ್ರಿ ಸೆಲ್ಸಿಯಸ್‌ ತಾಪಮಾನವಿದೆ. ಮಧ್ಯಭಾಗ ಕೋರ್‌ನಲ್ಲಿ ಊಹಿಸಲಾಗದಷ್ಟು ಶಾಖವಿದೆ. 1.5ಕೋಟಿ ಡಿಗ್ರಿ ಸೆಲ್ಸಿಯಸ್‌ನ ಗರಿಷ್ಠ ತಾಪಮಾನವಿದೆ.

 

Loading

Leave a Reply

Your email address will not be published. Required fields are marked *