ನವದೆಹಲಿ: ಮತದಾನದ ದಿನದಂದು, ಕರ್ನಾಟಕದ ನಮ್ಮ ಸಹೋದರ ಮತ್ತು ಸಹೋದರಿಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಾಜ್ಯದಲ್ಲಿ ಉತ್ತಮ ಆಡಳಿತ, ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ಮತದಾನ ಮಾಡಿ ಎಂದು ವಿನಂತಿಸುತ್ತೇನೆ. ನಿಮ್ಮ ಒಂದು ಮತವು ರಾಜ್ಯವನ್ನು ಹೊಸ ಎತ್ತರಕ್ಕೆ ಕೊಂಡೊಯ್ಯುವುದನ್ನು ಮುಂದುವರಿಸುವ ಜನಪರ ಮತ್ತು ಪ್ರಗತಿಪರ ಸರ್ಕಾರವನ್ನು ಖಚಿತಪಡಿಸುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಟ್ವೀಟ್ ಮಾಡಿದ್ದಾರೆ.