ಬೆಂಗಳೂರು: ನಗರದಲ್ಲಿ ಮತ್ತೊಂದು ಡಬಲ್ ಮರ್ಡರ್ ನಡೆದಿದ್ದು ತಡವಾಗಿ ಪ್ರಕರಣ ಬೆಳಕಿಗೆ ಬಂದಿದ್ದು ತಾಯಿಯನ್ನು ಚಾಕುವಿನಲ್ಲಿ ಇರಿದು, ಮಗುವನ್ನ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬಾಗಲಗುಂಟೆಯಲ್ಲಿ ನಡೆದಿದೆ.
ಮಂಗಳವಾರ ರಾತ್ರಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ತಾಯಿ ನವನೀತಾ (35), ಮಗ ಸಾಯಿ ಸೃಜನ್ (8)ವರ್ಷ ಕೊಲೆಯಾದವರು. ಪತಿಯೇ ತನ್ನ ಪತ್ನಿ ಹಾಗೂ ಮಗನನ್ನು ಕೊಲೆ ಮಾಡಿ ಪರಾರಿಯಾಗಿದ್ದಾನೆಂದು ಕುಟುಂಬಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದು ಈ ಬಗ್ಗೆ ಬಾಗಲಗುಂಟೆಯಲ್ಲಿ ಪ್ರಕರಣ ದಾಖಲಾಗಿದ್ದು ಪರಿಶೀಲನೆ ನಡೆಸಲಾಗುತ್ತಿದ್ದು. ಪ್ರಕರಣ