ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಐವರು ಶಂಕಿತ ಭಯೋತ್ಪಾದಕರ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ಹಾಕಿ ಬಿಡಬಾರದು, ತನಿಖೆಯನ್ನು NIAಗೆ ಕೊಡಬೇಕು ಎಂದು ವಿಧಾನಸೌಧದಲ್ಲಿ ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ‘ ಮಂಗಳೂರು ಸ್ಫೋಟ ಪ್ರಕರಣ ಕೂಡ ಕೂಲಂಕಷವಾಗಿ ತನಿಖೆ ಆಗಿತ್ತು. ಜನರಿಗೆ ಸುರಕ್ಷಿತವಾಗಿದ್ದೇವೆ ಎಂಬ ಭಾವನೆ ಬರಬೇಕು ಎಂದರು