ನವದೆಹಲಿ ;- ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 700 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಆಗಿ ಅಶ್ವಿನ್ ಹೊರಹೊಮ್ಮಿದ್ದಾರೆ. ಈ ಪಂದ್ಯದಲ್ಲಿ ಅಶ್ವಿನ್ 3 ವಿಕೆಟ್ ಕಬಳಿಸಿದರೆ ಟೀಮ್ ಇಂಡಿಯಾ ಪರ ಅಂತಾರಾಷ್ಟ್ರೀಯ ಕ್ರಿಕೆಟ್ನಲ್ಲಿ 700 ವಿಕೆಟ್ ಕಬಳಿಸಿದ ಮೂರನೇ ಬೌಲರ್ ಎನಿಸಿಕೊಳ್ಳಲಿದ್ದಾರೆ.