ವಿಧಾನಸಭೆ ಚುನಾವಣೆ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರಲಿದೆ : ಖರ್ಗೆ

ಲಬುರಗಿ : ಕರ್ನಾಟಕ ವಿಧಾನಸಭೆ ಚುಣಾವಣೆ ಮುಂದಿನ ಲೋಕಸಭೆ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ವಿಧಾನಸಭೆ ಚುನಾವಣೆ ಮುಂದಿನ ಲೋಕಸಭೆ ಚುನಾವಣೆಗೆ ಖಂಡಿತ ಪ್ರಭಾವ ಬೀರಲಿದೆ.

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಜನರು ಬೆಂಬಲ ನೀಡಿರುವುದು ನೋಡಿದ್ರೆ ಲೋಕಸಭೆ ಚುನಾವಣೆಯಲ್ಲಿ ತುಂಬಾ ಪ್ರಭಾವ ಬೀರಲಿದೆ ಎಂದರು.

ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ 5 ಗ್ಯಾರಂಟಿಗಳ ನಿರ್ಣಯ ತೆಗೆದುಕೊಂಡಿದೆ. ಯಾರಿಗೆ ಹೇಗೆ ಸೌಲಭ್ಯ ಸಿಗಬೇಕು ಎಂಬ ಬಗ್ಗೆ ಶೀಘ್ರವೇ ನಿ

Loading

Leave a Reply

Your email address will not be published. Required fields are marked *