ಅತ್ತಿಬೆಲೆ ಪಟಾಕಿ ದುರಂತ: ಇಂದು ಸಭೆ ಕರೆದ ಸಿದ್ದರಾಮಯ್ಯ

ಬೆಂಗಳೂರು: ಅತ್ತಿಬೆಲೆ ಪಟಾಕಿ ದುರಂತದಲ್ಲಿ 14 ಜನರು ಸಜೀವದಹನ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ರಾಜ್ಯ ಸರ್ಕಾರ, ಮುಂಜಾಗ್ರತಾ ಕ್ರಮಗಳನ್ನು ಅಳವಡಿಸಲು ಮುಂದಾಗಿದೆ. ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು.

ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಇಂದು ಮಧ್ಯಾಹ್ನ 1 ಗಂಟೆಗೆ ಸಭೆ ಕರೆದಿದ್ದಾರೆ. ಅಗತ್ಯ ಮಾಹಿತಿಗಳೊಂದಿಗೆ ಸಭೆಗೆ ಹಾಜರಾಗಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ

Loading

Leave a Reply

Your email address will not be published. Required fields are marked *