ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕರ ಆಯ್ಕೆ ಮಾಡುತ್ತೇವೆ ಎಂದ ಬಿ.ಎಸ್​.ಯಡಿಯೂರಪ್ಪ

ತುಮಕೂರು: ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡುತ್ತೇವೆ ಎಂದು ತುಮಕೂರಿನಲ್ಲಿ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ಹೇಳಿದ್ದಾರೆ. ನನಗೆ 81 ವರ್ಷ ಆದರೂ ನಾನು ಹೋರಾಟ ಮಾಡುತ್ತೇನೆ. ಲೋಕಸಭೆ ಚುನಾವಣೆಯಲ್ಲಿ ನಾವೇ ಹೆಚ್ಚು ಸ್ಥಾನ ಗೆಲ್ಲುತ್ತೇವೆ. ನನ್ನನ್ನು ಯಾರೂ ನಿರ್ಲಕ್ಷ್ಯ ಮಾಡಿಲ್ಲ ಎಂದಿದ್ದಾರೆ.

Loading

Leave a Reply

Your email address will not be published. Required fields are marked *