ಶಿಕಾರಿಪುರ: ಕ್ಷೇತ್ರದಲ್ಲಿ ಬಿಜೆಪಿಯ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಭರ್ಜರಿ ಗೆಲುವು ಸಾಧಿಸಿದ್ದಾರೆ.
10ನೇ ಸುತ್ತಿನ ಮತಏಣಿಕೆಯಂತೆ ಬಿಜೆಪಿಯ ಅಭ್ಯರ್ಥಿ ಬಿ.ವೈ ವಿಜಯೇಂದ್ರ ಅವರು 49,354 ಮತಗಳನ್ನು ಪಡೆದಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿ ಎಸ್ ಪಿ ನಾಗರಾಜಗೌಡ ಅವರು 41,766 ಪಡೆದಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್ ಸೋಲು
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಡಾ.ಕೆ ಸುಧಾಕರ್ ಆರಂಭದಿಂದಲೂ ಹಿನ್ನಲೆಯನ್ನು ಕಂಡುಕೊಂಡಿದ್ದರು. ಈಗ ಅವರು ಕಾಂಗ್ರೆಸ್ ಅಭ್ಯರ್ಥಿ ಪ್ರದೀಪ್ ಈಶ್ವರ್ ವಿರುದ್ಧ ಸೋಲು ಕಂಡಿದ್ದಾರೆ.