ಬೆಂಗಳೂರು ;- ನಗರದಲ್ಲಿ ರೆಸ್ಟೊರೆಂಟ್‌ಗಳು ಮತ್ತು ಫಾಸ್ಟ್ ಫುಡ್ ಮಳಿಗೆಗಳಲ್ಲಿ ಆಹಾರದ ಬೆಲೆಯನ್ನು ಶೇಕಡಾ 10 ರಿಂದ 15 ರಷ್ಟು ಹೆಚ್ಚಿಸಲು ಬೆಂಗಳೂರಿನ ಹೋಟೆಲ್ ಮಾಲೀಕರ ಸಂಘವು ನಿರ್ಧರಿಸಿದೆ.
ಜುಲೈ 25 ರಂದು ಕರೆದಿರುವ ಸಭೆಯಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ.