ನಾಪತ್ತೆಯಾಗಿದ್ದ ಸಿಪಿ ಯೋಗೇಶ್ವರ್ ಬಾವ ಮಹದೇವಯ್ಯ ಅವರ ಶವ ಪತ್ತೆ..!

ಚಾಮರಾಜನಗರ: ಬಿಜೆಪಿ ಎಂಎಲ್​ಸಿ ಸಿಪಿ ಯೋಗೇಶ್ವರ್ ಅವರ ಭಾವ ಮಹದೇವಯ್ಯ ಅವರು ಶವವಾಗಿ ಪತ್ತೆಯಾಗಿದ್ದಾರೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಬಳಿ ನಿರ್ಜನ ಪ್ರದೇಶದಲ್ಲಿ ಕೊಲೆಯಾದ ಸ್ಥಿತಿಯಲ್ಲಿ ಮಹದೇವಯ್ಯನವರ ಮೃತದೇಹ ಪತ್ತೆಯಾಗಿದೆ. ಬೆಡ್​​ಶೀಟ್ ಹೊದಿಸಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಮಹದೇವಯ್ಯ ಅವರನ್ನು ಕೊಲೆ ಮಾಡಲಾಗಿದೆ. ಕೊಲೆಯಾದ ಸ್ಥಳದಿಂದ 6 ಕಿಲೋ ಮೀಟರ್ ದೂರದಲ್ಲಿ ಶವ ಪತ್ತೆಯಾಗಿದೆ. ಸಿಸಿ ಕ್ಯಾಮರಾ ದೃಶ್ಯ ಆಧರಿಸಿ ಪೊಲೀಸರು ಮೃತದೇಹವನ್ನು ಪತ್ತೆಹಚ್ಚಿದ್ದಾರೆ.

Loading

Leave a Reply

Your email address will not be published. Required fields are marked *