ಮೈಸೂರು: ಲೋಕಸಭೆಯ ಒಳಗಡೆ ಹೊಗೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ಕೇಳಿದ್ದಕ್ಕೆ […]
ಮೈಸೂರು: ಲೋಕಸಭೆಯ ಒಳಗಡೆ ಹೊಗೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೊದಲ ಬಾರಿಗೆ ಸಂಸದ ಪ್ರತಾಪ್ ಸಿಂಹ ಪ್ರತಿಕ್ರಿಯಿಸಿದ್ದಾರೆ. ಮಾಧ್ಯಮಗಳು ಕೇಳಿದ್ದಕ್ಕೆ […]
ಬಾಗಲಕೋಟೆ: “ಜೆಡಿಎಸ್ ನಾಯಕರು ಪ್ರಧಾನ ಮಂತ್ರಿ ಮೋದಿ ಹಾಗೂ ಅಮಿತ್ ಶಾ ಅವರಿಗೆ ಭೇಟಿ ಮಾಡಿ ಬಂದಿದ್ದಾರೆ. ವಿಜಯೇಂದ್ರ ಎಲ್ಲ […]
ವಿಜಯಪುರ: ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ಆಗಮಿಸಬೇಕೆಂದು ಸೋನಿಯಾ ಗಾಂಧಿಯವರಿಗೆ ವಿಶ್ವ ಹಿಂದೂ ಪರಿಷತ್ ಹಾಗೂ ಅಯೋಧ್ಯಾ ರಾಮಮಂದಿರ ಟ್ರಸ್ಟ್ ಆಹ್ವಾನ ಮಾಡಿವೆ. […]
ದಾವಣಗೆರೆ: ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಇಲ್ಲ. ಬದಲಾಗಿ ಟಿಪ್ಪು ಸುಲ್ತಾನ್ ನೇತೃತ್ವದ ತುಘಲಕ್ ಸರ್ಕಾರ ಇದೆ’ ಎಂದು ಮಾಜಿ […]
ಚಿಕ್ಕಮಗಳೂರು: ವಿದ್ಯಾರ್ಥಿಗಳ ಮನಸ್ಸಿನಲ್ಲಿ ಏಕತೆ ಬೆಳೆಯಲಿ ಎಂಬ ಕಾರಣಕ್ಕೆ ಶಾಲೆಗಳಲ್ಲಿ ಮಾತ್ರ ಸಮವಸ್ತ್ರ ಕಡ್ಡಾಯಗೊಳಿಸಿ ಹಿಜಬ್ (Hijab) ನಿಷೇಧಿಸಲಾಗಿತ್ತು. ಆದ್ರೆ ಸಾರ್ವಜನಿಕ […]
ಕೊಪ್ಪಳ: ದೆಹಲಿಯ ಪಾರ್ಲಿಮೆಂಟ್ ಒಳಗೆ ನುಗ್ಗಿ ಅಧಿವೇಶನದ ವೇಳೆ ನಡೆದ ಸ್ಮೋಕ್ ಬಾಂಬ್ ದಾಳಿಯ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ […]
ಚಾಮರಾಜನಗರ: ಯುವತಿಗೆ ರೇಗಿಸುತ್ತಿದ್ದಾನೆಂದು ದುಷ್ಕರ್ಮಿಗಳು ಯುವಕನಿಗೆ ಆರು ಬಾರಿ ಚಾಕು ಇರಿದ ಘಟನೆ ಚಾಮರಾಜನಗರದ ಸೇಂಟ್ ಜೋಸೆಫ್ ಕಾನ್ವೆಂಟ್ ರಸ್ತೆಯಲ್ಲಿ ನಡೆದಿದೆ. ಗಂಭೀರವಾಗಿ ಗಾಯಗೊಂಡ ಯುವಕ ಸಂಜಯ್ಕುಮಾರ್ (22)ನನ್ನು ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹಲ್ಲೆ ನಡೆಸಿ ಚಾಕುವಿನಿಂದ ಇರಿಯುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಯುವತಿಯನ್ನು ರೇಗಿಸುತ್ತಿದ್ದಾನೆಂದು ತಿಳಿದ ಆಕೆಯ ಸ್ನೇಹಿತರಾದ ಅರುಣ್, ಶ್ಯಾಮ್ ಈ ಕೃತ್ಯ ಎಸಗಿದ್ದಾರೆ. ಇಬ್ಬರು ಆರೋಪಿಗಳಾದ ಅರುಣ್, ಶ್ಯಾಮ್ ಅವರನ್ನು ಬಂಧಿಸಲಾಗಿದ್ದು, ಮತ್ತೊಬ್ಬ ಪರಾರಿಯಾಗಿದ್ದಾನೆ. ರಸ್ತೆಯಲ್ಲಿ ವಾಕ್ ಮಾಡುತ್ತಿದ್ದ ಸಂಜಯ್ ಕುಮಾರ್ನನ್ನು ನೋಡಿದ ಕೂಡಲೇ ಯುವತಿ ಕರೆ ಮಾಡಿ ತನ್ನ ಮೂವರು ಸ್ನೇಹಿತರನ್ನು ಕರೆಯಿಸಿದ್ದಾಳೆ. ಬೈಕ್ನಲ್ಲಿ ಬಂದ ಮೂವರು ಏಕಾಎಕಿ ಸಂಜಯ್ ಕುಮಾರ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಈ ಕುರಿತು ಚಾಮರಾಜನಗರ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮತ್ತೋರ್ವನಿಗಾಗಿ ಹುಡುಕಾಟ ನಡೆಸಿದ್ದಾರೆ.
ಬೆಂಗಳೂರು: 2024ರ ಜನವರಿಯಲ್ಲಿ ಕೊರೊನಾರಾಜ್ಯದಲ್ಲಿ ಸ್ಫೋಟಗೊಳ್ಳುವ ಸಾಧ್ಯತೆ ಇದೆ ಎಂಬ ತಜ್ಞರ ಸಲಹೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಲವು ಸಿದ್ಧತೆಗಳನ್ನು […]
ಬಳ್ಳಾರಿ: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮತ್ತೆ ಕೊರೊನಾ ಪ್ರಕರಣಗಳು ಖಾತೆ ತೆರೆಯುತ್ತಿವೆ. ಗಣಿ ನಾಡು ಬಳ್ಳಾರಿಯಲ್ಲಿ ಕೊರೊನಾ ಪ್ರಕರಣಗಳು ಮತ್ತೆ ಕಾಣಿಸಿಕೊಂಡಿದ್ದು, […]
ಬೆಳಗಾವಿ: ಅಪರಿಚಿತನೋರ್ವ ಕರ್ನಾಟಕ–ಮಹಾರಾಷ್ಟ್ರ ಸಾರಿಗೆ ಬಸ್ಗಳ ಮೇಲೆ ಕಲ್ಲೆಸಿದ್ದು, ಓರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆನಕನಹೊಳಿ ಗ್ರಾಮದಲ್ಲಿ […]