ಅಕ್ರಮ ಹಣ ವರ್ಗಾವಣೆ ಆರೋಪ, ನ್ಯೂಸ್ʼಕ್ಲಿಕ್ ಪತ್ರಕರ್ತರ ಮನೆ ಮೇಲೆ ದೆಹಲಿ ಪೊಲೀಸರಿಂದ ದಾಳಿ

ನವದೆಹಲಿ: ಚೀನಾ (China) ಜೊತೆಗೆ ಆರ್ಥಿಕ ಸಂಬಂಧ ಹೊಂದಿರುವ ಆರೋಪದ ಮೇಲೆ ನ್ಯೂಸ್ಕ್ಲಿಕ್ (NewsClick) ಆನ್ಲೈನ್ ಪೋರ್ಟಲ್ಗೆ (Online Portal) […]

Loading

ಗೋಲ್ಡನ್ ಟೆಂಪಲ್ʼನಲ್ಲಿ ಪ್ರಾರ್ಥನೆ ಸಲ್ಲಿಸಿ, ಪಾತ್ರೆ ತೊಳೆದ ರಾಹುಲ್ ಗಾಂಧಿ

ಅಮೃತಸರ: ಪಂಜಾಬ್ನ ಅಮೃತಸರದಲ್ಲಿರುವ ಗೋಲ್ಡನ್ ಟೆಂಪಲ್ಗೆ (Golden Temple) ನಿನ್ನೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi) ಭೇಟಿ […]

Loading

ಕಾಣೆಯಾಗಿದ್ದ ಮೂವರು ಸಹೋದರಿಯರು ಶವವಾಗಿ ಕಬ್ಬಿಣದ ಪೆಟ್ಟಿಗೆಯಲ್ಲಿ ಪತ್ತೆ..!

ಚಂಡೀಗಢ: ನಾಪತ್ತೆಯಾಗಿದ್ದ ಮೂವರು ಅಪ್ರಾಪ್ತ ಸಹೋದರಿಯರ (Sisters) ಮೃತದೇಹ ತಮ್ಮ ಮನೆಯಲ್ಲಿಯೇ ಟ್ರಂಕ್ನಲ್ಲಿ (Trunk) ಪತ್ತೆಯಾಗಿರುವ ಆಘಾತಕಾರಿ ಘಟನೆ ಪಂಜಾಬ್ನ […]

Loading

ದೇಶ ಮತ್ತು ಸಮಾಜದ ಅಗತ್ಯತೆಗಳು ಸಂತರ ಆದ್ಯತೆಯಾಗಿವೆ: ಯೋಗಿ ಆದಿತ್ಯನಾಥ್

ಗೋರಕ್ಪುರ : ಸನಾತನ ಧರ್ಮದ ಬಗ್ಗೆ ತಮಿಳುನಾಡಿನ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿವಾದಾತ್ಮಕ ಹೇಳಿಕೆ ನೀಡಿದ ಬೆನ್ನಲ್ಲೇ ದೇಶದಲ್ಲಿ […]

Loading

ಜಾತಿ ಆಧಾರಿತ ಜನಗಣತಿ ವರದಿ ಬಿಡುಗಡೆ ಮಾಡಿದ ಬಿಹಾರ ಸರ್ಕಾರ

ಪಾಟ್ನಾ: ಜಾತಿ ಆಧಾರಿತ ಸಮೀಕ್ಷೆ ನಡೆಸುತ್ತಿದ್ದ ಬಿಹಾರ ಸರ್ಕಾರ ಸೋಮವಾರ ಅಂತಿಮ ಅಂಕಿ-ಅಂಶಗಳನ್ನು ಬಿಡುಗಡೆ ಮಾಡಿದೆ. ಸಮೀಕ್ಷೆಯ ವರದಿಯ ಪ್ರಕಾರ, […]

Loading

ತಪ್ಪಿತಸ್ಥರ ವಿರುದ್ದ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಕೊಳ್ಳಬೇಕು: ಬಿ.ವೈ ವಿಜಯೇಂದ್ರ

ನವದೆಹಲಿ: ಇತ್ತೀಚೆಗೆ ಲಕ್ಷಾಂತರ ಭಕ್ತರ ಸಮ್ಮುಖದಲ್ಲಿ ಹಿಂದೂ ಮಹಾಸಭಾ ಗಣಪತಿ ಕಾರ್ಯಕ್ರಮ ಶಾಂತಿಯುತವಾಗಿ ನಡೆದಿದೆ. ಆದರೆ ಭಾನುವಾರ ನಡೆದ ಈದ್ […]

Loading

ಮಣಿಪುರ: ಇಬ್ಬರು ವಿದ್ಯಾರ್ಥಿಗಳ ಬರ್ಬರ ಹತ್ಯೆ ಪ್ರಕರಣ; ನಾಲ್ವರ ಬಂಧನ

ಇಂಫಾಲ್: ಜುಲೈನಲ್ಲಿ ಮಣಿಪುರದಲ್ಲಿ ನಡೆದ ಇಬ್ಬರು ವಿದ್ಯಾರ್ಥಿಗಳ ಭೀಕರ ಹತ್ಯೆ ಪ್ರಕರಣದಲ್ಲಿ ಕೇಂದ್ರೀಯ ತನಿಖಾ ದಳ  ನಾಲ್ವರನ್ನು ಬಂಧಿಸಿದೆ. ಅಲ್ಲದೇ […]

Loading

ಎಲ್ಲದರಲ್ಲೂ ಏಕತೆ ಮತ್ತು ಸೌಹಾರ್ದತೆಯನ್ನು ಬೆಳೆಸಲಿ: ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ  ಅವರ 154ನೇ ಜಯಂತಿ ಅಂಗವಾಗಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ  ಅವರು ದೆಹಲಿಯ ರಾಜ್ಘಾಟ್ಗೆ […]

Loading