ಮೋದಿ ಸರ್ನೇಮ್ ಕೇಸ್: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ

ನವದೆಹಲಿ: ಮೋದಿ ಸರ್‌ನೇಮ್‌ ಕೇಸ್‌ನಲ್ಲಿ ಕ್ರಿಮಿನಲ್‌ ಮಾನನಷ್ಟ ಮೊಕದ್ದಮೆ ಎದುರಿಸುತ್ತಿರುವ ಕಾಂಗ್ರೆಸ್‌ ನಾಯಕ ಹಾಗೂ ಮಾಜಿ ಸಂಸದ ರಾಹುಲ್‌ ಗಾಂಧಿ(Rahul Gandhi) […]

Loading

ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆ: ದೆಹಲಿಯ ಹಲವಾರು ಪ್ರದೇಶಗಳು ಜಲಾವೃತ

ದೆಹಲಿ: ಉತ್ತರ ಭಾರತದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ (Rain) ದೆಹಲಿಯ (Delhi) ಹಲವಾರು ಪ್ರದೇಶಗಳು ಜಲಾವೃತವಾಗಿವೆ. ನಗರದ ಮಧ್ಯ ಭಾಗದಲ್ಲಿರುವ ಸುಪ್ರಿಂ ಕೋರ್ಟ್ […]

Loading

Chandrayana -3: ಶ್ರೀಹರಿಕೋಟಾದಿಂದ ರಾಕೆಟ್ ಯಶಸ್ವಿ ಉಡಾವಣೆ!

ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ವಿಕ್ರಂ ಲ್ಯಾಂಡರ್ ಮತ್ತು ಪ್ರಗ್ಯಾನ್ ರೋವರ್ ಅನ್ನು ಹೊತ್ತ ಜಿಎಸ್‌ಎಲ್‌ವಿ ಮಾರ್ಕ್ 3 […]

Loading

ಸ್ಪೆಷನ್ ಟೊಮೆಟೋ ಫೋರ್ಸ್ ಎಂದು ಕರೆಯುವಂತೆ ಸಲಹೆ ನೀಡಿದ ಅಖಿಲೇಶ್ ಯಾದವ್

ದೆಹಲಿ: ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಾಗ ರಸ್ತೆಯಲ್ಲಿ ಚೆಲ್ಲಾಪಿಲ್ಲಿಯಾಗಿ ಬೀಳುತ್ತಿದ್ದ ಕೆಂಪು ಸುಂದರಿ ಟೊಮೆಟೋಗೆ ಇದೀಗ ಭರ್ಜರಿ ಬೇಡಿಕೆ ಇದೆ. ದೇಶಾದ್ಯಂತ […]

Loading

ರಾಷ್ಟ್ರೀಯ ಉದ್ಯಾನದಲ್ಲಿ ಗಂಡು ಚೀತಾ ಸಾವು!

ಭೋಪಾಲ್: ಮಧ್ಯಪ್ರದೇಶದ ರಾಷ್ಟ್ರೀಯ ಉದ್ಯಾನದಲ್ಲಿ ಶುಕ್ರವಾರ ಗಂಡು ಚೀತಾ ಸೂರಜ್ ಸಾವನ್ನಪ್ಪಿದೆ. ಈ ಉದ್ಯಾನದಲ್ಲಿ ಸುಮಾರು 4 ತಿಂಗಳುಗಳಲ್ಲಿ ಸಾವನ್ನಪ್ಪಿರುವ 8ನೇ […]

Loading

ಕರ್ನಾಟಕ ರಾಜ್ಯವು ಕ್ರಿಮಿನಲ್ಗಳಿಗೆ ‘ಸುರಕ್ಷಿತ ಸ್ವರ್ಗ’ ಆಗುತ್ತಿದೆ: ರಾಜೀವ್ ಚಂದ್ರಶೇಖರ್

ನವದೆಹಲಿ: ಕರ್ನಾಟಕ ರಾಜ್ಯವು ಕ್ರಿಮಿನಲ್ಗಳಿಗೆ ‘ಸುರಕ್ಷಿತ ಸ್ವರ್ಗ’ ಆಗುತ್ತಿದೆ ಎಂದು ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಆರೋಪಿಸಿದ್ಧಾರೆ. ಚಿಕ್ಕೋಡಿಯಲ್ಲಿ ನಡೆದ […]

Loading

ಹಣೆಗೆ ಬಿಂದಿ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕೆ ವಿದ್ಯಾರ್ಥಿನಿಗೆ ಕಪಾಳಮೋಕ್ಷ..! ಬಾಲಕಿ ಆತ್ಮಹತ್ಯೆ

ರಾಂಚಿ: ಜಾರ್ಖಂಡ್ನ ಧನ್ಬಾದ್ನಲ್ಲಿ 10 ನೇ ತರಗತಿ ವಿದ್ಯಾರ್ಥಿನಿಯೊಬ್ಬಳು ಹಣೆಯ ಮೇಲೆ ‘ಬಿಂದಿ’ ಇಟ್ಟುಕೊಂಡು ಶಾಲೆಗೆ ಬಂದಿದ್ದಕ್ಕಾಗಿ ಶಿಕ್ಷಕರೊಬ್ಬರು ಕಪಾಳಮೋಕ್ಷ […]

Loading

ದೇಶದ ಪ್ರಮುಖ ನಗರಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ಚೆಕ್ ಮಾಡಿ..

ದೇಶದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ. ಅಂದರೆ, 14 ತಿಂಗಳಿಗೂ ಹೆಚ್ಚು ಕಾಲ ಪೆಟ್ರೋಲ್ ಮತ್ತು ಡೀಸೆಲ್ […]

Loading

ಭಾರಿ ಮಳೆ: ಕೇದಾರನಾಥ ಯಾತ್ರೆ ತಾತ್ಕಾಲಿಕ ಸ್ಥಗಿತ

ಡೆಹ್ರಾಡೂನ್: ಭಾರೀ ಮಳೆ ಸುರಿಯುತ್ತಿರುವ ಕಾರಣ ಉತ್ತರಾಖಂಡದ  ಸೋನ್ಪ್ರಯಾಗ ಮತ್ತು ಗೌರಿಕುಂಡ್ನಲ್ಲಿ ಕೇದಾರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ರದ್ದುಗೊಳಿಸಲಾಗಿದೆ ಎಂದು ಅಧಿಕಾರಿಗಳು […]

Loading