ಇಂದಿನಿಂದ 3 ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಮೈಸೂರು ಜಿಲ್ಲೆ ಪ್ರವಾಸ

ಮೈಸೂರು: ಇಂದಿನಿಂದ ಮೂರು ದಿನಗಳ ಕಾಲ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರು ಜಿಲ್ಲೆ ಪ್ರವಾಸ ಕೈಗೊಳ್ಳಲಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಇಂದು ರಾತ್ರಿ 8 ಗಂಟೆಗೆ ಮೈಸೂರಿಗೆ ತೆರಳಲಿದ್ದಾರೆ. ನಾಳೆ ಮೈಸೂರಿನ ಜಿಲ್ಲಾ ಪಂಚಾಯತ್​ ಸಭಾಂಗಣದಲ್ಲಿ ಕೆಡಿಪಿ ಸಭೆ ನಡೆಸಲಿದ್ದಾರೆ.  ಆ.30ರಂದು ಗೃಹಲಕ್ಷ್ಮೀ ಚಾಲನಾ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಲಿದ್ದಾರೆ.

Loading

Leave a Reply

Your email address will not be published. Required fields are marked *