ಬೆಂಗಳೂರಿನಿಂದ ಹೆಲಿಕಾಪ್ಟರ್‌ನಲ್ಲಿ ಹಾಸನಕ್ಕೆ ತೆರಳಲಿರುವ ಸಿಎಂ, ಡಿಸಿಎಂ

ಬೆಂಗಳೂರು: ಇಂದು ಹಾಸನದಲ್ಲಿ ಕೆಂಪೇಗೌಡರ ಜಯಂತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಬೆಂಗಳೂರಿನಿಂದ ಹೆಲಿಕಾಪ್ಟರ್‌ ಮೂಲಕ ಸಿಎಂ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹಾಸನಕ್ಕೆ ತೆರಳಲಿದ್ದು, ಮಧ್ಯಾಹ್ನ 12.30ಕ್ಕೆ ಹಾಸನದ ಬೂವನಹಳ್ಳಿ ಹೆಲಿಪ್ಯಾಡ್‌ಗೆ ಆಗಮಿಸಿಲಿದ್ದಾರೆ.​ ಜೊತೆಗೆ ಕಾರ್ಯಕ್ರಮದಲ್ಲಿ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಯ ಸಚಿವರಾದ ಶಿವರಾಜ್ ತಂಗಡಗಿ, ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಸೇರಿದಂತೆ ಇತ್ಯಾದಿ ಗಣ್ಯರು ಭಾಗಿಯಾಗಲಿದ್ದಾರೆ.

Loading

Leave a Reply

Your email address will not be published. Required fields are marked *