ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ದೂರು

ಬೆಂಗಳೂರು: ಕಾಂಗ್ರೆಸ್​ ನಾಯಕಿ ಸೋನಿಯಾ ಗಾಂಧಿ ವಿರುದ್ಧ ರಾಜ್ಯ ಚುನಾವಣಾ ಆಯೋಗಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ದೂರು ನೀಡಿದ್ದಾರೆ . ಸೋನಿಯಾ ಗಾಂಧಿಯವರು ಕನ್ನಡಿಗರ ಬಗ್ಗೆ ಸಂಶಯ ಬರುವ ರೀತಿ ಮಾತನಾಡಿದ್ದಾರೆ. ಭಾರತದ ಸಾರ್ವಭೌಮತ್ವದ ವಿರುದ್ಧ ಸೋನಿಯಾ ಗಾಂಧಿಯವರು ಮಾತನಾಡಿದ್ದಾರೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ

Loading

Leave a Reply

Your email address will not be published. Required fields are marked *