ಬೆಂಗಳೂರು: ಪ್ರತಿಭಟನೆ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಭಾಷಣ ಮಾಡುತ್ತಿದ್ದು, ‘ಜನರಿಗೆ ಸುಳ್ಳು ಹೇಳಿ, ಐದು ಗ್ಯಾರಂಟಿ ಕಾರ್ಡ್ ಗಳನ್ನ ಹಂಚಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಸರ್ಕಾರ ರಚನೆಯಾದ 24 ಗಂಟೆಯೊಳಗೆ ಜನರಿಗೆ ತಲುಪಿಸುತ್ತೆವೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದರು. ಆದ್ರೆ, ಇವತ್ತೀನವರೆಗೂ ಜನರಿಗೆ ಸಮರ್ಪಕವಾಗಿ ತಲುಪಿಸುವಲ್ಲಿ ವಿಫಲವಾಗಿದ್ದರೆ ಎಂದಿದ್ದಾರೆ.