ಕಾಂಗ್ರೆಸ್ ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ: ಎಂಟಿಬಿ ನಾಗರಾಜ್

ಬೆಂಗಳೂರು: ಕಾಂಗ್ರೆಸ್ನಲ್ಲಿದ್ದಾಗ 3 ಬಾರಿ ಗೆದ್ದಿದ್ದೆ, ಬಿಜೆಪಿಗೆ ಬಂದು 2 ಬಾರಿ ಸೋತೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಾತಿಗೆ ಗೌರವ ನೀಡಿ ನಾನು ಬಿಜೆಪಿ ಸೇರಿದ್ದೆ. ಬಿಜೆಪಿ ಸೇರಿದ ನಂತರ 2 ಬಾರಿ ಸ್ಪರ್ಧಿಸಿ 2 ಬಾರಿಯೂ ಸೋತಿದ್ದೇನೆ. ಡಾ.ಕೆ.ಸುಧಾಕರ್ಗೆ ಬೆಂಗಳೂರು ಗ್ರಾಮಾಂತರ ಉಸ್ತುವಾರಿ ನೀಡಿದ್ದರು ವಿಧಾನಸಭಾ ಚುನಾವಣೆಯಲ್ಲಿ ಆತನೂ ಸೋತ, ನಮ್ಮನ್ನೂ ಸೋಲಿಸಿದ ಎಂದು ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ಕಚೇರಿಯಲ್ಲಿ ನಡೆದ ಪರಾಜಿತ ಬಿಜೆಪಿ ಅಭ್ಯರ್ಥಿಗಳ ಸಭೆಯಲ್ಲಿ ಎಂಟಿಬಿ ನಾಗರಾಜ್ ಹೇಳಿದ್ದಾರೆ.

Loading

Leave a Reply

Your email address will not be published. Required fields are marked *