ಬೆಳಗಾವಿ: ಕಾಂಗ್ರೆಸ್ ಸರ್ಕಾರವನ್ನ ಜನರೇ ಹುಚ್ಚ ನಾಯಿಗೆ ಕಲ್ಲು ಹೊಡೆದು ಸಾಯಿಸಿದಂತೆ ಸಾಯಿಸ್ತಾರೆ ಎಂದು ಬೆಳಗಾವಿಯಲ್ಲಿ ಮಾಜಿ ಸಚಿವ ಗೋವಿಂದ್ ಕಾರಜೋಳ ಹೇಳಿಕೆ ನೀಡಿದ್ದಾರೆ.
ಗೋವಿಂದ್ ಕಾರಜೋಳ ಅವರು ಸರ್ಕಾರವನ್ನ ಹುಚ್ಚು ನಾಯಿಗೆ ಹೋಲಿಸಿದ್ದಾರೆ. ಗುತ್ತಿಗೆದಾರ ಹಣ ಸಂಗ್ರಹ ಮಾಡಿದ್ದು ಮೇಲ್ನೋಟಕ್ಕೆ ಸಾಬೀತು ಆಗುತ್ತಿದೆ. ಮುಖ್ಯಮಂತ್ರಿಗಳ ಸಹಕಾರ, ಸಹಮತವಿಲ್ಲದೇ. ಇಷ್ಟೊಂದು ಹಣ ಸಂಗ್ರಹ ಮಾಡಲು ಸಾಧ್ಯವಾ ಎಂದು ಪ್ರಶ್ನಿಸಿದ್ದಾರೆ.