ಆಪರೇಷನ್ ಹಸ್ತಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಎಂಟ್ರಿ ?

ಬೆಂಗಳೂರು: ಆಪರೇಷನ್ ಹಸ್ತಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು​ ಖುದ್ದು ಎಂಟ್ರಿಕೊಟ್ಟರಾ ಎಂಬ ಶಂಕೆ ವ್ಯಕ್ತವಾಗುತ್ತಿದೆ. ಡಿಕೆ  ಶಿವಕುಮಾರ್​ ಅವರು ಜನರ ಅಹವಾಲು ಆಲಿಸುವ ನೆಪದಲ್ಲಿ ಮೂರನೇ ಬಾರಿಗೆ ಯಶವಂತಪುರ ಕ್ಷೇತ್ರಕ್ಕೆ ಹೋಗಿದ್ದಾರೆ. ನಿನ್ನೆ (ಆ.26) ಕನಕಪುರ ರಸ್ತೆಯ ಅಪಾರ್ಟ್ಮೆಂಟ್ ನಿವಾಸಿಗಳ  ಅಹವಾಲು ಆಲಿಸಿದ್ದಾರೆ. ಈ ಕಾರ್ಯಕ್ರಮದಲ್ಲಿ ಬಿಜೆಪಿ ಶಾಸಕ ಎಸ್ಟಿ ಸೋಮಶೇಖರ್ ಬಿಜೆಪಿಗರ ಮೇಲಿನ ಬೇಸರ ಹೊರಹಾಕಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಳೆ ತನಗೆ ಬಿಜೆಪಿ ನಾಯಕರು ಆಹ್ವಾನವನ್ನೇ ನೀಡಲಿಲ್ಲ ಎಂದಿದ್ದಾರೆ.

Loading

Leave a Reply

Your email address will not be published. Required fields are marked *