ಸಿಎಂ ವಿರುದ್ದ ಅವಹೇಳನಕಾರಿ ಪೋಸ್ಟ್; ಯುವಕನ ಬಂಧನ

ಮೈಸೂರು: ಟಿ ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನೆ ಖಂಡಿಸಿ ಸಿಎಂ ಸಿದ್ದರಾಮಯ್ಯ ವಿರುದ್ದ ಇನ್‌ಸ್ಟಾಗ್ರಾಮ್ನಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಯುವಕನನ್ನ ಬಂಧನ ಟಿ ನರಸೀಪುರ ಪೊಲೀಸರ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ. ರಂಜನೀಸ್ (28) ಬಂಧಿತ ಯುವಕ. ಇತ ಸಿದ್ದರಾಮಯ್ಯ ವಿರುದ್ದ ಅವಹೇಳನಕಾರಿ ಪೋಸ್ಟ್ ಮಾಡಿದ್ದ, ಈ ಹಿನ್ನಲೆ ಆತನ ವಿರುದ್ದ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಆರೋಪಿಯನ್ನ ಬಂಧಿಸಲಾಗಿದೆ.

Loading

Leave a Reply

Your email address will not be published. Required fields are marked *