ಗೋಲ್ಡ್ ಪ್ರಿಯರಿಗೆ ದೀಪಾವಳಿ ಗಿಫ್ಟ್- ಚಿನ್ನ ಮತ್ತು ಬೆಳ್ಳಿ ಎರಡೂ ಮತ್ತಷ್ಟು ಅಗ್ಗ

ಬೆಂಗಳೂರು:- ಗೋಲ್ಡ್ ಪ್ರಿಯರಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಭಾರತ ಹಾಗೂ ಬಹುತೇಕ ದೇಶಗಳಲ್ಲಿ ಚಿನ್ನದ ಬೆಲೆ ಕಡಿಮೆ ಆಗಿದೆ. ಭಾರತದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆ ಸತತವಾಗಿ ಇಳಿಯುತ್ತಿದೆ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 55,450 ರುಪಾಯಿ ಇದೆ. 24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 60,490 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,240 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 55,450 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,175 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 14ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 724 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 55,450 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 60,490 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 717.50 ರೂ

Loading

Leave a Reply

Your email address will not be published. Required fields are marked *