ದೇಶದಲ್ಲಿ 1 ಗ್ರಾಂ 22 ಕ್ಯಾರೆಟ್ ಚಿನ್ನದ ಬೆಲೆ ಎಷ್ಟಿದೆ ಗೊತ್ತಾ?

ಬೆಂಗಳೂರು: ಚಿನ್ನದ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ದೀಪಾವಳಿ ವೇಳೆ ಬೆಲೆಏರಿಕೆ ಆಗಿರುವುದು ಚಿನ್ನಾಭರಣ ಪ್ರಿಯರಿಗೆ ಬೇಸರ ತರಿಸಿದೆ. ಬೆಲೆ ಹೆಚ್ಚಳವಾದರೂ ಬಂಗಾರದ ಖರೀದಿಗೆ ಹೆಚ್ಚಿನ ಜನ ಮುಂದಾಗುತ್ತಿದ್ದಾರೆ.

ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 56,550 ರುಪಾಯಿ ಇದೆ.

24 ಕ್ಯಾರಟ್​ನ ಅಪರಂಜಿ ಚಿನ್ನದ ಬೆಲೆ 61,690 ರುಪಾಯಿ ಆಗಿದೆ. 100 ಗ್ರಾಮ್ ಬೆಳ್ಳಿ ಬೆಲೆ 7,600 ರುಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್​ಗೆ 56,550 ರುಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್​ಗೆ 7,525 ರುಪಾಯಿಯಲ್ಲಿ ಇದೆ.

ಭಾರತದಲ್ಲಿರುವ ಚಿನ್ನ ಮತ್ತು ಬೆಳ್ಳಿ ಬೆಲೆ (ನವೆಂಬರ್ 20ಕ್ಕೆ):

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 760 ರೂ
ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 56,550 ರೂ

24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 61,690 ರೂ

ಬೆಳ್ಳಿ ಬೆಲೆ 10 ಗ್ರಾಂಗೆ: 752.50 ರೂ

Loading

Leave a Reply

Your email address will not be published. Required fields are marked *