ಚುಂಚನಕುಪ್ಪೆ ಗ್ರಾ.ಪಂ: ಅಧ್ಯಕ್ಷರಾಗಿ ಪಂಕಜಾ ಚಂದ್ರಶೇಖರ್, ಉಪಾಧ್ಯಕ್ಷರಾಗಿ ರಾಮಾಂಜನೇಯ ಆಯ್ಕೆ

ಬೆಂಗಳೂರು: ಯಶವಂತಪುರ ವಿಧಾನಸಭಾ ಕ್ಷೇತ್ರ ಚುಂಚನಕುಪ್ಪೆ ಗ್ರಾಮ ಪಂಚಾಯತಿಗೆ ನಡೆದ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಪಂಕಜಾ ಚಂದ್ರಶೇಖರರವರು ಹಾಗೂ ಉಪಾಧ್ಯಕ್ಷರಾಗಿ ಆಯ್ಕೆಯಾದ ರಾಮಾಂಜನೇಯ (ರಾಮೇಗೌಡ)ರವರಿಗೆ ಆಯ್ಕೆಯಾಗಿದ್ದಾರೆ.

ಇನ್ನೂ ಇವರಿಗೆ ಕಾರ್ಯಕರ್ತರಿಂದ ರವರಿಗೆ ಶುಭ ಕೋರಲಾಯಿತು. ಈ ಸಂದರ್ಭದಲ್ಲಿ ನಮ್ಮೊಂದಿಗೆ ಚುಂಚನಕುಪ್ಪೆ  ಗ್ರಾಂ.ಪಂ ಸದಸ್ಯರು, ಸ್ಥಳೀಯ ಮುಖಂಡರು, ಕಾರ್ಯಕರ್ತರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

 

 

Loading

Leave a Reply

Your email address will not be published. Required fields are marked *