ಆನೆ ಗಾತ್ರದ ಮೋದಿ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡುತ್ತಾರೆ: ಕೆಎಸ್​ ಈಶ್ವರಪ್ಪ

ಹುಬ್ಬಳ್ಳಿ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಪ್ರಧಾನಿ ನರೇಂದ್ರ ಮೋದಿಯವರ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಪ್ರಧಾನಿ ಮೋದಿಯವರನ್ನು ವಿಷಸರ್ಪಕ್ಕೆ ಹೋಲಿಸಿದಾಗ, ಮಲ್ಲಿಕಾರ್ಜುನ್​ ಖರ್ಗೆ ಅವರ ಜೀವನ ಸಾಧನೆ ಮಣ್ಣುಪಾಲಾಯ್ತು. ಇನ್ನು ಪುತ್ರ, ಶಾಸಕ ಪ್ರಿಯಾಂಕ್​ ಖರ್ಗೆ ಕೂಡಾ ಪ್ರಧಾನಿ ಮೋದಿಯವರ ಬಗ್ಗೆ ಮಾತಿನಾಡಿದ್ದಾರೆ. ಇದು ಆನೆ ಗಾತ್ರದ ಮೋದಿಯವರ ಬಗ್ಗೆ ತಿಗಣೆ ಗಾತ್ರದ ಪ್ರಿಯಾಂಕ ಖರ್ಗೆ ಮಾತನಾಡಿದ ಹಾಗೆ ಎಂದು ಮಾಜಿ ಸಚಿವ ಕೆಎಸ್​ ಈಶ್ವರಪ್ಪ ವಾಗ್ದಾಳಿ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *