ಗಂಗಾವತಿಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿಗೆ ಭರ್ಜರಿ ಗೆಲುವು

ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮೇ. 10 ರಂದು ಮತದಾನ ನಡೆದಿದ್ದು, ಇಂದು ಬೆಳಗ್ಗೆ 8 ಗಂಟೆಯಿಂದ ರಾಜ್ಯದ 34 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಮಧ್ಯಾಹ್ನದ ವೇಳೆಗೆ 2615 ಮಂದಿ ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.

 

ಗಂಗಾವತಿಯಲ್ಲಿ ಕೆಆರ್ ಪಿಪಿ ಪಕ್ಷದ ಮಾಜಿ ಸಚಿವ ಜನಾರ್ದನರೆಡ್ಡಿಗೆ ಭರ್ಜರಿ ಗೆಲುವು ಸಿಕ್ಕಿದೆ. 8 ಸಾವಿರ ಮತಗಳಿಂದ ಕಾಂಗ್ರೆಸ್ ಇಕ್ಬಾಲ್ ಅನ್ಸಾರಿ ವಿರುದ್ಧ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಕಾಂಗ್ರೆಸ್​ ಮ್ಯಾಜಿಕ್ ನಂಬರ್ ದಾಟಿ ಸರಳ ಬಹುಮತ ಪಡೆದಿದ್ದು, ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಕಾಂಗ್ರೆಸ್​ 128 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದು, ಬಿಜೆಪಿ 67 ಕ್ಷೇತ್ರಗಳಲ್ಲಿ ಮುಂದಿದೆ. ಇನ್ನು ಜೆಡಿಎಸ್​ 22 ಸ್ಥಾನ ಹಾಗೂ ಇತರರು 7 ಸ್ಥಾನಗಳಲ್ಲಿ ಮುನ್ನಡೆ ಪಡೆದಿದ್ದಾರೆ.

Loading

Leave a Reply

Your email address will not be published. Required fields are marked *