ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲಿಗೆ ಚಾಲನೆ ನೀಡಿದ ಮೋದಿ

ಮಧ್ಯಪ್ರದೇಶ: ಧಾರವಾಡ-ಬೆಂಗಳೂರು ಸೇರಿದಂತೆ ಒಟ್ಟು 5 ವಂದೇ ಭಾರತ್ ರೈಲುಗಳಿಗೆ ವರ್ಚುವಲ್​ ಮೂಲಕ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ. ಮಧ್ಯಪ್ರದೇಶದ ಭೋಪಾಲ್​​ನ ರಾಣಿ ಕಮಲಾಪತಿ ರೈಲ್ವೆ ನಿಲ್ದಾಣದಿಂದ 1) ರಾಣಿ ಕಮಲಾಪತಿ-ಜಬಲ್ಪುರ್​​​​​ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು, 2) ಖಜುರಾಹೊ-ಭೋಪಾಲ್-ಇಂದೋರ್ ವಂದೇ ಭಾರತ್ ಎಕ್ಸ್‌ಪ್ರೆಸ್,3) ಮಡಗಾಂವ್(ಗೋವಾ)-ಮುಂಬೈ ವಂದೇ ಭಾರತ್ ಎಕ್ಸ್‌ಪ್ರೆಸ್,4) ಧಾರವಾಡ-ಬೆಂಗಳೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು,5) ಹತಿಯಾ-ಪಾಟ್ನಾ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಏಕಕಾಲದಲ್ಲಿ ಚಾಲನೆ ನೀಡಿದ್ದಾರೆ. ಈ ವೇಳೆ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್​​​​, ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಉಪಸ್ಥಿತರಿದ್ದರು.

Loading

Leave a Reply

Your email address will not be published. Required fields are marked *