ವೈಟ್ ಫೀಲ್ಡ್ ಸೈಬರ್ ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್ ಐಆರ್

ಕೇರಳ: ವೈಟ್ಫೀಲ್ಡ್ ಸೈಬರ್ ಪೊಲೀಸರ ವಿರುದ್ಧ ಕೇರಳದಲ್ಲಿ ಎಫ್ಐಆರ್ ದಾಖಲಾಗಿದೆ. ಪೊಲೀಸರು ಸೈಬರ್ ಕ್ರೈಂ ಪ್ರಕರಣವೊಂದರ ರಿಕವರಿಗೆ ತೆರಳಿದ್ದರು. ರಿಕವರಿಗೆ ತೆರಳಿದ್ದ ಸಿಇಎನ್ ಇನ್ಸ್ಪೆಕ್ಟರ್ ಶಿವಪ್ರಕಾಶ್ ತಂಡ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಇಂಜಿನಿಯರ್ಗೆ ಮೋಸ ಮಾಡಿದೆ. ಈ ಸಂಬಂಧ ಚಂದಕ್ ಶ್ರೀಕಾಂತ್ ಎಂಬುವರು ದೂರು ಕೊಟ್ಟಿದ್ದು ಸೈಬರ್ ಇನ್ಸ್ಪೆಕ್ಟರ್ ಸೇರಿ ಮೂವರನ್ನು ಕಲ್ಲಂಚೇರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

Loading

Leave a Reply

Your email address will not be published. Required fields are marked *