ವಿಧಾನಸೌಧಕ್ಕೆ ಮಾಜಿ ಸಿಎಂ ಬಿಎಸ್​​ ಯಡಿಯೂರಪ್ಪ ರೀ ಎಂಟ್ರಿ!

ವಿಧಾನಮಂಡಲ‌ ಅಧಿವೇಶನದ ವೇಳೆ ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ನೇತೃತ್ವದಲ್ಲಿ ಪ್ರತಿಭಟನೆಗೆ ಬಿಜೆಪಿ ನಿರ್ಧಾರ ಮಾಡಿದ್ದು, ಹಾಗಾಗಿ ವಿಧಾನಸೌಧಕ್ಕೆ ಯಡಿಯೂರಪ್ಪ ರೀ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದೆ. ಅಧಿವೇಶನ ಆರಂಭವಾಗುವುದರೊಳಗೆ ಗ್ಯಾರಂಟಿ ಘೋಷಣೆ ಜಾರಿಯಾಗದಿದ್ದಲ್ಲಿ ಪ್ರತಿಭಟನೆ ಮಾಡಲಾಗುತ್ತಿದೆ.

Loading

Leave a Reply

Your email address will not be published. Required fields are marked *