ಹುಬ್ಬಳ್ಳಿ: ಮೂರು ದಿನ ಯಾವುದೇ ಗೊಂದಲ್ಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದೆ. ಈದ್ಗಾ ಮೈದಾನ ಶುದ್ದಿಯಾಗಿದೆ. ಗಣೇಶ ಉತ್ಸವಕ್ಕೆ ವಿರೋಧ ಮಾಡಿದವರು ದೇಶ ವಿರೋಧಿಗಳು, ಅಧರ್ಮಿಯರು. ನಾವು ಅದನ್ನು ಮೆಟ್ಟಿ ನಿಂತು ಆಚರಣೆ ಮಾಡಿದ್ದೇವೆ ಎಂದು ಶ್ರೀರಾಮಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಹೇಳಿದರು. ಅಂಜುಮನ್ ಕಮೀಟಿಯವರು ನೀಚರು.
ಹಿಂದೂ ಸಮಾಕ ಕೆಣಕಿದ್ರೆ ನಾವು ಮಸೀದಿಯಲ್ಲಿ ಗಣಪತಿ ಕೂರಸುತ್ತೇವೆ. ಮಸೀದಿಯಲ್ಲಿ ಗಣೇಶ ಕೂರಿಸೋ ತಾಕತ್ತು ನಮಗಿದೆ. ಅಂಜುಮನ್ ಕೋರ್ಟ್ಗೆ ಹೋಗುತ್ನಿತೇವೆ ಅನ್ನೋದು ಸರಿ ಅಲ್ಲ. ನಿಮ್ಮ ಸೊಕ್ಕು ಸರಿ ಅಲ್ಲ. ಇದೇನು ಪಾಕಿಸ್ತಾನ ಅಲ್ಲ, ಅಫಘಾನಿಸ್ತಾನ ಅಲ್ಲ. ಇದು ನಮ್ಮ ನೆಲ, ಮೈದಾನ ಪಾಲಿಕೆ ಆಸ್ತಿ ಎಂದು ಹೇಳಿದೆ. ಅಕಸ್ಮಾತ್ ನೀವು ಕೋರ್ಟ್ ಗೆ ಹೋಗುತ್ತೀರಿ ಅನ್ನೋದೇ ಆದರೆ ನಾವು ನಮಾಜ್ಗೆ ಹೋಗುತ್ತೇವೆ ಎಂದರು.