ಹೆಚ್​​ಡಿ ಕುಮಾರಸ್ವಾಮಿ ವಿರುದ್ಧ ಹೆಚ್​ ವಿಶ್ವನಾಥ್​ ವಾಗ್ದಾಳಿ

ಸರ್ಕಾರದ ವಿರುದ್ಧ ಮಾಜಿ ಸಿದ್ದರಾಮಯ್ಯ ಹೆಚ್​​ಡಿ ಕುಮಾರಸ್ವಾಮಿಯವರು ಪೆನ್​ಡ್ರೈವ್ ಅರೋಪ ವಿಚಾರವಾಗಿ ಹೆಚ್​ಡಿ ಕುಮಾರಸ್ವಾಮಿಯವರು 2 ಬಾರಿ ಮುಖ್ಯಮಂತ್ರಿಗಳಾಗಿದ್ದರು. ಈ ರೀತಿ ನಡೆದುಕೊಳ್ಳುವುದು ಸರಿಯಲ್ಲ. ಪೆನ್​​ಡ್ರೈವ್ ತೋರಿಸಿ ಜೇಬಿನಲ್ಲಿ ಇಟ್ಟುಕೊಳ್ಳುವುದು ಸರಿಯಲ್ಲ ಎಂದು ಮೈಸೂರಿನಲ್ಲಿ ಹೆಚ್​.ವಿಶ್ವನಾಥ್​ ಹೇಳಿದರು.

Loading

Leave a Reply

Your email address will not be published. Required fields are marked *