ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ: ಹಲವೆಡೆ ಟ್ರಾಫಿಕ್ ಜಾಮ್

ಬೆಂಗಳೂರು: ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ ಹಿನ್ನಲೆ ಮೆಜೆಸ್ಟಿಕ್​​, ಶಾಂತಿನಗರ, ವಿಧಾನಸೌಧ, ಕಾರ್ಪೊರೇಷನ್ ಸರ್ಕಲ್, ಶಿವಾಜಿನಗರ, ಕೆ.ಆರ್.ಮಾರ್ಕೆಟ್​, ಮೈಸೂರು ರಸ್ತೆ, ಮಾಗಡಿ ರಸ್ತೆ, ವಿಜಯನಗರ, ಜಯನಗರ, ಶಿವಾನಂದ ಸರ್ಕಲ್​, ಮೇಖ್ರಿ ಸರ್ಕಲ್, ರಾಜಾಜಿನಗರ, ಯಶವಂತಪುರ, ಚಂದ್ರಾಲೇಔಟ್, ನಂದಿನಿ ಲೇಔಟ್​, ಬಸವೇಶ್ವರನಗರ, ಕಾಮಾಕ್ಷಿಪಾಳ್ಯ,

ಬನಶಂಕರಿ, ಬಸವನಗುಡಿ, ಹೆಬ್ಬಾಳ, ಯಲಹಂಕ, ಶ್ರೀನಗರ, ಆರ್.ಟಿ.ನಗರ ಸೇರಿ ಹಲವೆಡೆ ಮಳೆಯಿಂದ ಬೈಕ್ ಸವಾರರು, ರಸ್ತೆ ಬದಿ ವ್ಯಾಪಾರಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಇನ್ನು ಭಾರಿ ಮಳೆಗೆ ನದಿಯಂತಾಗಿರುವ ಬೆಂಗಳೂರಿನ ಪ್ರಮುಖ ರಸ್ತೆಗಳಿಂದ ಹಲವೆಡೆ ಟ್ರಾಫಿಕ್ ಜಾಮ್​ ಉಂಟಾಗಿ ವಾಹನ ಸವಾರರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ.

Loading

Leave a Reply

Your email address will not be published. Required fields are marked *