ಕಳೆದ ಆರು ತಿಂಗಳಿಗೆ ಹೋಲಿಸಿದರೆ ಚಿನ್ನ ಸದ್ಯ ಗಗನ ಕುಸುಮವಾಗಿದೆ. ಆದರೆ ಬೆಳ್ಳಿಯ ಬೆಲೆ ಇಂದು ತುಸು ಕಡಿಮೆಯಾಗಿದೆ.
ಸದ್ಯ ಭಾರತದಲ್ಲಿ 22 ಕ್ಯಾರಟ್ ಚಿನ್ನದ 10 ಗ್ರಾಂ ಬೆಲೆ 56,850 ರುಪಾಯಿ ಇದ್ದು, 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 10 ಗ್ರಾಂ ಬೆಲೆ 62,020 ರೂಪಾಯಿ ಇದೆ. ಇನ್ನು 100 ಗ್ರಾಂ ಬೆಳ್ಳಿಯ ಬೆಲೆ 7,600 ರುಪಾಯಿ ಇದೆ. ಹಾಗಾದರೆ ಇಂದು (ನವೆಂಬರ್ 23) ಬೆಂಗಳೂರು ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿನ ದರಗಳ ವಿವರವನ್ನು ಇಲ್ಲಿ ತಿಳಿಯಿರಿ.
ಒಂದು ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಚಿನ್ನದ ದರ – 5,685 ರೂಪಾಯಿ
* 24 ಕ್ಯಾರೆಟ್ ಚಿನ್ನದ ದರ – 6,202 ರೂಪಾಯಿ
10 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ – 56,850 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 62,020 ರೂಪಾಯಿ
8 ಗ್ರಾಂ ಚಿನ್ನದ ದರ
* 22 ಕ್ಯಾರೆಟ್ ಆಭರಣ ಚಿನ್ನದ ದರ – 45,480 ರೂಪಾಯಿ
* 24 ಕ್ಯಾರೆಟ್ ಬಂಗಾರದ ಬೆಲೆ (ಅಪರಂಜಿ) – 49,616 ರೂಪಾಯಿ
ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ (10 ಗ್ರಾಂ)ನ ಬೆಲೆ
* ಬೆಂಗಳೂರು – 56,850 ರೂಪಾಯಿ
* ಚೆನ್ನೈ – 57,300 ರೂಪಾಯಿ
*ಮುಂಬೈ – 56,850 ರೂಪಾಯಿ
* ಕೇರಳ – 56,850 ರೂಪಾಯಿ
* ಕೋಲ್ಕತ್ತಾ – 56,850 ರೂಪಾಯಿ