ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ನಡೆಸಲಿ: ನಳೀನ್ ಕುಮಾರ್ ಕಟೀಲ್

ಬೆಂಗಳೂರು: ನಮ್ಮ ಅವಧಿಯ ಕಾಮಗಾರಿಗಳನ್ನು ಕಾಂಗ್ರೆಸ್ ಸರ್ಕಾರ ತಡೆಯುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಳೀನ್ ಕುಮಾರ್ ಕಟೀಲ್, ಇದು 80% ಪಡೆವ ಸರ್ಕಾರ.

ನಮ್ಮ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡಿದ್ದಾರೆ. ನಮ್ಮ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದ್ದರೆ ತನಿಖೆ ನಡೆಸಲಿ ಎಂದು ಹೇಳಿದರು.

ಹಿಂದಿನ ಎಲ್ಲಾ ಸರ್ಕಾರಗಳ ಭ್ರಷ್ಟಾಚಾರದ ಬಗ್ಗೆ ತನಿಖೆ ನಡೆಸಲಿ ಎಂದು ಹೇಳಿದರು.

Loading

Leave a Reply

Your email address will not be published. Required fields are marked *