ನಿಮ್ಮದು ಕಡತಗಳನ್ನು ರಕ್ಷಿಸಲು ಆಗದ ಸರ್ಕಾರವೇ? -ಶಾಸಕ ಯತ್ನಾಳ್​ ವಾಗ್ದಾಳಿ

ಬಿಬಿಎಂಪಿ ಕೇಂದ್ರ ಕಚೇರಿ ಆವರಣದ ಲ್ಯಾಬ್​​​​​​ನಲ್ಲಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿ ನಿಮ್ಮ ಸರ್ಕಾರ, ನಿಮ್ಮ ಅಧಿಕಾರಿಗಳು ಹಾಗೂ ನಿಮ್ಮದೇ ಆಡಳಿತ. ಬೆಂಕಿ ಹಚ್ಚುವ ಕೆಲಸ ನಿಮ್ಮದೇ ಇರಬೇಕು ಎಂದು ಟ್ವೀಟ್​ ಮೂಲಕ ಕಾಂಗ್ರೆಸ್ ವಿರುದ್ಧ ಶಾಸಕ ಯತ್ನಾಳ್​ ವಾಗ್ದಾಳಿ ನಡೆಸಿದ್ದಾರೆ.

ನಿಮ್ಮದು ಕಡತಗಳನ್ನು ರಕ್ಷಿಸಲು ಆಗದ ಸರ್ಕಾರವೇ? 40% ಆರೋಪ ಸಾಬೀತು ಮಾಡಲಾರದೆ, ನೀವೇ ಬೆಂಕಿ ಹಚ್ಚಿರಬೇಕು. ಬೆಂಕಿ ಬಿದ್ದಿದೆ ಎಂದರೆ ನಿಮ್ಮ ಕೈಲಾಗದ ಆಡಳಿತಕ್ಕೆ ಹಿಡಿದ ಕನ್ನಡಿ ಎಂದು ಟ್ವೀಟ್ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *