ಹಿಂದೂ ಸಂಘಟನೆಗೂ ಚೈತ್ರಾ ಕೇಸ್ಗೂ ತಳಕು ಹಾಕುವುದು ಸರಿಯಲ್ಲ: ಸತೀಶ್ ಹಾರಕಿಹೊಳಿ

ವಂಚನೆ ಪ್ರಕರಣದಲ್ಲಿ ಚೈತ್ರಾ ಕುಂದಾಪುರ ಬಂಧನವಾಗಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಹಿಂದೂ ಸಂಘಟನೆಗೂ ಇದಕ್ಕೂ ತಳಕು ಹಾಕುವುದು ಸರಿಯಲ್ಲ. ಹಿಂದೂ ಪರ ಭಾಷಣ ಮಾಡಿರುವುದನ್ನು ನಾನೂ ನೋಡಿದ್ದೇನೆ. ಆದರೆ ಈ ವಿಚಾರವನ್ನು ಸಂಘಟನೆಗೆ ಸೇರಿಸುವುದು ಸರಿಯಲ್ಲ. ಇದೊಂದು ಪ್ರತ್ಯೇಕ ಪ್ರಕರಣ ಅಂತಲೇ ಪರಿಗಣಿಸಬೇಕಾಗುತ್ತದೆ ಎಂದರು.

Loading

Leave a Reply

Your email address will not be published. Required fields are marked *