ನೋಟಿಸ್​ಗೆ ಏನು ಉತ್ತರ ಕೊಡಬೇಕೆಂಬುದು ಬಿಕೆ ಹರಿಪ್ರಸಾದ್​ಗೆ ಬಿಟ್ಟ ವಿಚಾರ: ಸತೀಶ್​ ಜಾರಕಿಹೊಳಿ

ಬೆಂಗಳೂರು: ನೋಟಿಸ್​ಗೆ ಏನು ಉತ್ತರ ಕೊಡಬೇಕೆಂಬುದು ಅವರಿಗೆ ಬಿಟ್ಟ ವಿಚಾರ. ಇದು ಎಐಸಿಸಿ ಹಾಗೂ ಬಿಕೆ ಹರಿಪ್ರಸಾದ್ ಅವರಿಗೆ ಸಂಬಂಧಿಸಿದ್ದು. ಇದಕ್ಕೆ ಉತ್ತರಿಸಲು ನಾನು ಸಮರ್ಥವಲ್ಲ. ಪ್ರಜಾಪ್ರಭುತ್ವದ ಅಡಿಯಲ್ಲಿ ಬಿ.ಕೆ.ಹರಿಪ್ರಸಾದ್​​ ಮಾತನಾಡಿದ್ದಾರೆ ಎಂದು ಸಚಿವ ಸತೀಶ್​ ಜಾರಕಿಹೊಳಿ ಹೇಳಿದರು.

Loading

Leave a Reply

Your email address will not be published. Required fields are marked *