ಕಲಬುರಗಿ;- KEA ಪರೀಕ್ಷೆ ಅಕ್ರಮ ಪ್ರಕರಣದ ಕಿಂಗ್ ಪಿನ್ RD ಪಾಟೀಲ್ ಗೆ ಆಶ್ರಯ ನೀಡಿದ್ದ ಇಬ್ಬರನ್ನ ಬಂಧಿಸುವಲ್ಲಿ ಪೋಲೀಸರು ಅರೆಸ್ಟ್ ಮಾಡಿದ್ದಾರೆ. ಅಪಾರ್ಟ್‌ಮೆಂಟಿನ ಮಾಲಿಕ ಶಂಕರಗೌಡ & ಮ್ಯಾನೇಜರ್ ದಿಲೀಪ್ ಬಂಧಿತರು.
ಪೋಲೀಸ್ ದಾಳಿವೇಳೆ RD ಪಾಟೀಲ್ ಕೈಗೆ ಸಿಗದೇ ಜಸ್ಟ್ ಮಿಸ್ ಆಗಿದ್ದ.ಆ ವೇಳೆ ಗೇಟ್ ಜಿಗಿದು ಎಸ್ಕೇಪ್ ಆಗಿದ್ದ CCTV ಎಲ್ಲೆಡೆ ವೈರಲ್ ಆಗಿತ್ತು.
ಹೀಗಾಗಿ ಕಿಂಗ್ ಪಿನ್ ಗೆ ಅಪಾರ್ಟಮೆಂಟ್ ದಲ್ಲಿ ಬಾಡಿಗೆ ಆಧಾರದ ಮೇಲೆ ಆಶ್ರಯ ಕೊಟ್ಟ ಆರೋಪದ ಹಿನ್ನಲೆ ಇದೀಗ ಇಬ್ಬರು ಲಾಕ್ ಆಗಿದ್ದಾರೆ ಎನ್ನಲಾಗಿದೆ..