ಪ್ರತಿಭಟನಾ ಹೆಸರಲ್ಲಿ ಕಲ್ಲು ತೂರಾಟ ನಡೆಸುತ್ತಿದ್ದ ಕರವೇ ಕಾರ್ಯಕರ್ತರು ಪೊಲೀಸರ ವಶಕ್ಕೆ

ಬೆಂಗಳೂರು: ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ 60% ಕನ್ನಡಕ್ಕೆ (Kannada Board) ಸರ್ಕಾರದ ಸೂಚನೆ ಇದ್ದರೂ ನಿರ್ಲಕ್ಷ್ಯ ಮಾಡುತ್ತಿರುವವರ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು (Karnataka Rakshana Vedike) ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಪ್ರಾಣವನ್ನೂ ಲೆಕ್ಕಿಸದೇ ಬೃಹತ್ ಜಾಹೀರಾತು ಫಲಕ ಏರಿ ಇಂಗ್ಲಿಷ್‍ನಲ್ಲಿದ್ದ ಬೋರ್ಡ್ ಅನ್ನು ಹರಿದು ಹಾಕಿದ್ದಾರೆ.

ಹಾಗೆ ಯುಬಿ ಸಿಟಿ ಬೋರ್ಡ್ ಗಳಿಗೆ ಮಸಿ ಬಳಿದ ಕರವೇ ಕಾರ್ಯಕರ್ತರ ನಂತರ ಆಂಗ್ಲ ಬೋರ್ಡ್‌ಗಳನ್ನ ಪುಡಿ ಪುಡಿ ಮಾಡುತ್ತಿದ್ದು ಹೀಗೆ ಪುಂಡಾಟ ಮಾಡುತ್ತಿದ್ದ ಕೆಲ ಕರವೇ ಕಾರ್ಯಕರ್ತರು ಹಾಗೆ ಸಾರ್ವಜನಿಕರಿಗೆ ತೊಂದರೆ ಮಾಡ್ತಿದ್ದವರನ್ನ ವಶಕ್ಕೆ ಪಡೆದ ಪೋಲಿಸರುಕಲ್ಲು ತೂರಾಟ ಮಾಡುತ್ತಿದ್ದ ಹದಿನೈದರಿಂದ ಇಪ್ಪತ್ತು ಕಾರ್ಯಕರ್ತರನ್ನ ವಶಕ್ಕೆ ಪಡೆದ ಕಬ್ಬನ್ ಪಾರ್ಕ್ ಪೋಲಿಸರು

Loading

Leave a Reply

Your email address will not be published. Required fields are marked *