ರಾಜ್ಯದ ಹಲವು ಜಿಲ್ಲೆಗಳಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಬೆಂಗಳೂರು: ರಾಜ್ಯದ ಹಲವೆಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆಸಿದ್ದಾರೆ. ಚಿತ್ರದುರ್ಗ, ದಾವಣಗೆರೆ, ಮಡಿಕೇರಿ, ಬೀದರ್​ ಜಿಲ್ಲೆಗಳಲ್ಲಿ ದಾಳಿ ನಡೆಸಿದ್ದು, ಬೆಂಗಳೂರಿನ BBMP ಕಚೇರಿ ಮೇಲೂ ದಾಳಿ ನಡೆಯುವ ಸಾಧ್ಯತೆಯಿದೆ. ಇನ್ನು ಆದಾಯಕ್ಕೂ ಮೀರಿ ಅಕ್ರಮ ಆಸ್ತಿ ಸಂಪಾದನೆ ದೂರು ಹಿನ್ನೆಲೆ ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತರ ದಾಳಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

 

Loading

Leave a Reply

Your email address will not be published. Required fields are marked *