ಬಿ.ಕೆ.ಹರಿಪ್ರಸಾದ್ ಹೇಳಿಕೆಗೆ ಸಚಿವ ಆರ್.ಬಿ.ತಿಮ್ಮಾಪುರ ಟಾಂಗ್

‘ಸಿಎಂ ಆಯ್ಕೆ ಮಾಡೋದು ಗೊತ್ತು, ಕೆಳಗೆ ಇಳಿಸೋದು ಗೊತ್ತಿದೆ’ ಎಂಬ ಬಿ.ಕೆ.ಹರಿಪ್ರಸಾದ್​​ ಹೇಳಿಕೆಗೆ ಸಚಿವ ಆರ್​​.ಬಿ.ತಿಮ್ಮಾಪುರ ತಿರುಗೇಟು ಕೊಟ್ಟಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ 136 ಶಾಸಕರ ಬೆಂಬಲ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಹೈಕಮಾಂಡ್​ ಬೆಂಬಲವೂ ಇದೆ.

ಹೀಗಾಗಿ ಬಿ.ಕೆ.ಹರಿಪ್ರಸಾದ್​​ ಹೇಳಿಕೆಗೆ ಹೆಚ್ಚು ಬೆಲೆ ಇಲ್ಲ. ಬಿ.ಕೆ.ಹರಿಪ್ರಸಾದ್ ಯಾವ ದೃಷ್ಟಿ ಇಟ್ಟುಕೊಂಡು ಹೇಳಿದ್ದಾರೆ ಗೊತ್ತಿಲ್ಲ. ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ. ಬಿ.ಕೆ.ಹರಿಪ್ರಸಾದ್ ಹೇಳಿಕೆಯನ್ನು ನಾವು​ ಗಂಭೀರವಾಗಿ ಪರಿಗಣಿಸಲ್ಲ ಎಂದು ಬಾಗಲಕೋಟೆಯಲ್ಲಿ ಅಬಕಾರಿ ಸಚಿವ ಆರ್​​.ಬಿ.ತಿಮ್ಮಾಪುರ ಹೇಳಿದರು.

Loading

Leave a Reply

Your email address will not be published. Required fields are marked *