ಪೌರಕಾರ್ಮಿಕರ ಪಾದ ಪೂಜೆ ಮಾಡಿದ ಶಾಸಕ ಪ್ರದೀಪ್ ಈಶ್ವರ್

ಚಿಕ್ಕಬಳ್ಳಾಪುರ: ಪೌರಕಾರ್ಮಿಕರ (Civil workers) ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮದಲ್ಲಿ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ಪೌರಕಾರ್ಮಿಕರ ಪಾದಪೂಜೆ ಮಾಡಿದ್ದಾರೆ. ಚಿಕ್ಕಬಳ್ಳಾಪುರ ನಗರಸಭೆ ಆವರಣದಲ್ಲಿ ನಿರ್ಮಾಣವಾಗಿರುವ ವಿಶ್ರಾಂತಿ ಗೃಹಗಳ ಉದ್ಘಾಟನಾ ಕಾರ್ಯಕ್ರಮ ಶನಿವಾರ ನಡೆದಿದೆ. ಈ ವೇಳೆ ಪ್ರದೀಪ್ ಈಶ್ವರ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಕಾರ್ಯಕ್ರಮಕ್ಕೂ ಮುನ್ನ ಪ್ರದೀಪ್ ಈಶ್ವರ್ ಪೌರ ಕಾರ್ಮಿಕರ ಪಾದ ತೊಳೆದು, ನಮಸ್ಕಾರ ಮಾಡಿದ್ದಾರೆ.

Loading

Leave a Reply

Your email address will not be published. Required fields are marked *