BREAKING: ಮುರುಘಾ ಶ್ರೀಗಳಿಗೆ ಜಾಮೀನು ಮಂಜೂರು..!

ಬೆಂಗಳೂರು : ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಮುರುಘಾ ಮಠದ ಡಾ. ಶಿವಮೂರ್ತಿ ಶರಣರಿಗೆ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಜಾಮೀನು‌ ಮಂಜೂರಾದ್ರೂ ಸದ್ಯಕ್ಕೆ ಅವರಿಗೆ ಬಿಡುಗಡೆ ಭಾಗ್ಯವಿಲ್ಲ. ಮೊತ್ತೊಂದು ಪೋಕ್ಸೋ ಕೇಸ್​ನಲ್ಲಿ ಜಾಮೀನು ಪಡೆಯಬೇಕಿದೆ. 2022ರ ಸೆಪ್ಟಂಬರ್ 1ರಂದು ಅಪ್ರಾಪ್ತ ಬಾಲಕಿ ಮೇಲೆ ದಾಖಲಾಗಿದ್ದ ಒಂದು ಪೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಗಳನ್ನು ಅರೆಸ್ಟ್ ಮಾಡಲಾಗಿತ್ತು. 7 ಷರತ್ತು ವಿಧಿಸಿ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

Loading

Leave a Reply

Your email address will not be published. Required fields are marked *