ನಿಗೂಢ ವಸ್ತು ಸ್ಫೋಟ: ಬ್ಲಾಸ್ಟ್ ನ ತೀವ್ರತೆಯಿಂದ ಇಬ್ಬರಿಗೆ ಸಣ್ಣಪುಟ್ಟ ಗಾಯ

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನ ಶಿರಾಳಕೊಪ್ಪಳದಲ್ಲಿ ಬ್ಯಾಗ್ʼ​​​​​ನಲ್ಲಿದ್ದ ವಸ್ತು ಸ್ಫೋಟಗೊಂಡು ಹಲವರಿಗೆ ಗಾಯಗಳಾಗಿರುವಂತಹ ಘಟನೆ ನಡೆದಿದೆ. ಬೆಡ್​​ಶೀಟ್ಮಾರಲು ಬಂದಿದ್ದ ಆಂಥೋಣಿ ಎಂಬಾತ ಸೇರಿದಂತೆ ಇತರೆ ಬೆಡ್​​ಶೀಟ್ವ್ಯಾಪಾರಿಗಳಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಗಾಯಾಳುಗಳಿಗೆ ಶಿರಾಳಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ಉಮೇಶ್ಎಂಬಾತ ಆಂಥೋಣಿ ಬಳಿ ಬ್ಯಾಗ್ ಇಟ್ಟು ಹೋಗಿದ್ದ. ವೇಳೆ ಬ್ಯಾಗ್​​​​ ಸ್ಫೋಟಗೊಂಡು ಅವಘಡ ಸಂಭವಿಸಿದೆ. ಶಿರಾಳಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Loading

Leave a Reply

Your email address will not be published. Required fields are marked *