ಕೆಆರ್​​ಎಸ್ ಜಲಾಶಯದ ಒಳ ಹರಿವಿನಲ್ಲಿ ಏರಿಕೆ

ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮಳೆ ಹಿನ್ನೆಲೆ ಕೆಆರ್​​ಎಸ್ ಜಲಾಶಯದ ಒಳ ಹರಿವಿನಲ್ಲಿ ಏರಿಕೆಯಾಗಿದೆ. 13,449 ಕ್ಯೂಸೆಕ್ ನೀರು ಒಳಹರಿವು ಇದೆ. ಈ ವರ್ಷದಲ್ಲಿ ಮೊದಲ‌ ಬಾರಿಗೆ ಇಷ್ಟು ಪ್ರಮಾಣದ ಒಳ ಹರಿವು ಇದ್ದು, ಒಂದೇ ದಿನದಲ್ಲಿ 2 ಅಡಿ ನೀರು ಹರಿದು ಬಂದಿದೆ. ಡ್ಯಾಂ ನೀರಿನ ಮಟ್ಟ 82 ಅಡಿಗೆ ಏರಿಕೆಯಾಗಿದೆ. 353 ಕ್ಯೂಸೆಕ್ ಹೊರ ಹರಿವು ಇದ್ದು, ಡ್ಯಾಂನ ಗರಿಷ್ಠ ನೀರಿನ ಮಟ್ಟ 124.80 ಅಡಿ ಇದೆ.

Loading

Leave a Reply

Your email address will not be published. Required fields are marked *