ನಿಷೇಧಿತ ಪಿಎಫ್ ಐ ಕಾರ್ಯಕರ್ತರ ಮನೆ ಮೇಲೆ ಎನ್ ಐಎ ದಾಳಿ

ಬೆಂಗಳೂರು: ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ ಸಂಬಂಧ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗು ಜಿಲ್ಲೆಯಲ್ಲಿರುವ ನಿಷೇಧಿತ ಪಿಎಫ್ಐ ಸಂಘಟನೆ ಕಾರ್ಯಕರ್ತರ ಮನೆಗಳ ಮೇಲೆ ಎನ್ಐಎ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇಂದು ಬೆಳಗ್ಗೆ ಏಕಕಾಲಕ್ಕೆ 6 ಕಡೆಗಳಲ್ಲಿ ದಾಳಿ ನಡೆಸಿರುವ ಎನ್ಐಎ ಅಧಿಕಾರಿಗಳು, ಎಲೆಕ್ಟ್ರಾನಿಕ್ ಡಿವೈಸ್ಗಳು ಸೇರಿದಂತೆ ಮಹತ್ವದ ದಾಖಲೆಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ.

Loading

Leave a Reply

Your email address will not be published. Required fields are marked *