ಬೆಂಗಳೂರಿಗರೇ ಗಮನಿಸಿ: ಇಂದಿನಿಂದ ಎರಡು ದಿನ ಈ ಜಿಲ್ಲೆಗಳಲ್ಲಿ ಪವರ್ ಕಟ್

ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನ ಹಲವೆಡೆ ಇಂದಿನಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ. ಬೆಂಗಳೂರಿನ ಉತ್ತರ ಭಾಗದ ಹಲವೆಡೆ ಇಂದು ವಿದ್ಯುತ್​ ವ್ಯತ್ಯಯವಾಗಲಿದೆ. ಇಂದು ಬೆಳಗ್ಗೆ 10.30ರಿಂದ ಮಧ್ಯಾಹ್ನ 3.30ರವರೆಗೆ ವಿದ್ಯುತ್ ಕಡಿತಗೊಳ್ಳಲಿದೆ. ಸಹಕಾರನಗರ ಎ, ಬಿ, ಡಿ, ಇ, ಎಫ್ ಮತ್ತು ಜಿ ಬ್ಲಾಕ್‌, ಅಮೃತಹಳ್ಳಿ, ತಲಕಾವೇರಿ ಲೇಔಟ್, ಬಿಜಿಎಸ್ ಲೇಔಟ್,

ನವ್ಯನಗರ, ಜಿಕೆವಿಕೆ ಲೇಔಟ್, ಸಂಪಿಗೆಹಳ್ಳಿ, ಅಗ್ರಹಾರ ಗ್ರಾಮ, ವಿಧಾನಸೌಧ ಲೇಔಟ್, ಸಾಯಿಬಾಬಾ ಲೇಔಟ್, ಕೆಂಪಾಪುರ, ಟೆಲಿಕಾಂ ಲೇಔಟ್, ಸಿಂಗಹಳ್ಳಿ 2ನೇ ಹಂತ, ವೆಂಕಟೇಶ್ವರನಗರ, ಕಳ್ಳಿಪಾಳ್ಯ, ಅತ್ತೂರು ಲೇಔಟ್, ತಿರುಮನಹಳ್ಳಿ, ಯಶೋಧಾ ನಗರ, ಗೋಪಾಲಪ್ಪ ಲೇಔಟ್, ಆರ್​ಎಂಝಡ್​ ಅಜೂರ್ ಬಡಾವಣೆ, ಬ್ರಿಗೇಡ್ ಕ್ಯಾಲಾಡಿಯಂ ಸುತ್ತಮುತ್ತ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೊನ್ನಾವರ, ಇಸ್ತೂರು, ಗಂಡರಗುಳಿಪುರ, ಸಿಂಪಾಡಿಪುರ, ಹೊನ್ನದೇವಪುರ, ಕೋಡಿಹಳ್ಳಿ, ಮಧುರೆ, ಬೀರಯ್ಯನಪಾಳ್ಯ, ಹೊಸಪಾಳ್ಯ, ಮಲ್ಲುಹಳ್ಳಿ, ಕಾಡನೂರು, ಮಡುಗೊಂಡನಹಳ್ಳಿ, ಮಲ್ಲಪಾಡಿಗಟ್ಟ, ತಿಮ್ಮಸಂದ್ರ, ವಡ್ಡಗೆರೆ, ಪುರುಷನಹಳ್ಳಿ, ಆಲೇನಹಳ್ಳಿ, ದ್ಯಾನಬಾವನಹಳ್ಳಿ, ದ್ಯಾನಬಾಳವನಹಳ್ಳಿ , LM ವಿಂಡ್, ಸೋಂಪುರ ಕೈಗಾರಿಕಾ ಪ್ರದೇಶ, ಭಾರತೀಪುರ ಕಾಲೋನಿ, ದಾಬಸ್‌ಪೇಟೆ ಕಿಯಾಡ್‌ಬಿ ಕೈಗಾರಿಕಾ ಪ್ರದೇಶದಲ್ಲಿ ಪವರ್ ಕಟ್ ಇರಲಿದೆ.

Loading

Leave a Reply

Your email address will not be published. Required fields are marked *