ಹೊಂದಾಣಿಕೆ ರಾಜಕಾರಣ ಬಗ್ಗೆ ಬಿಜೆಪಿ ನಾಯಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿ ಬಹಿರಂಗ ಹೇಳಿಕೆಯಿಂದ ನಮ್ಮ ಮನಸ್ಸಿಗೆ ನೋವಾಗಿದೆ ಎಂದು ಶಿವಮೊಗ್ಗದಲ್ಲಿ ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಬೇಸರ ಹೊರ ಹಾಕಿದ್ದಾರೆ. ನಾಯಕರು ಕಾರ್ಯಕರ್ತರಿಗೆ ನೋವು ಆಗದಂತೆ ನೋಡಿಕೊಳ್ಳಬೇಕು. ವಿಧಾನಸಭೆ ಚುನಾವಣೆ ಫಲಿತಾಂಶ ಕೆಟ್ಟ ಕನಸು. ಮುಂದಿನ ಚುನಾವಣೆ ಗೆಲುವಿನತ್ತ ನಾವೆಲ್ಲರೂ ಗಮನಹರಿಸಬೇಕು ಎಂದರು